ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ 6 SDPI ಕಾರ್ಯಕರ್ತರ ಬಂಧನ!
ಪಂಚಾಯತ್ ಚುನಾವಣೆ ಫಲಿತಾಂಶದ ಬಳಿಕ SDPI ಕಾರ್ಯಕರು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ದೇಶದ್ರೋಹದ ಕೆಲಸ ಮಾಡಿದ್ದರು. ಪಾಕಿಸ್ತಾನ ಜಿಂದಾಬ್ ಘೋಷಣೆ ವಿಡಿಯೋ ವೈರಲ್ ಆಗಿದೆ. ಈ ಪ್ರಕರಣ ಸಂಬಂಧ ಪೊಲೀಸರು 6 SDPI ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇತ್ತ ಕರ್ನಾಟಕದಲ್ಲಿ ನಾಳೆಯಿಂದ ಕೊರೋನಾ ಲೈಸಿಕೆ ನೀಡುವ ಕಾರ್ಯಕ್ರಮ ಆರಂಭಗೊಳ್ಳುತ್ತಿದೆ. ಮೊದಲ ಹಂತದಲ್ಲಿ 5 ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ನೀಡಲಾಗುತ್ತಿದೆ. ಶಾಲೆ ಆರಂಭ, ರೂಪಾಂತರ ಕೊರೋನಾ ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ