ದೇಶದಲ್ಲಿ ಐದು ದಿನಗಳಿಂದ ಹೆಚ್ಚಿದ ಕೊರೋನಾ ಅಟ್ಟಹಾಸ!

ದೇಶದಲ್ಲಿ ದಿನೇ ದಿನೇ ಕೊರೋನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಸೋಂಕಿತರ ಹಾಗೂ ಮೃತರ ಸಂಖ್ಯೆಯೂ ಹೆಚ್ಚಲಾರಂಭಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಏ.06): ದೇಶದಲ್ಲಿ ದಿನೇ ದಿನೇ ಕೊರೋನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಸೋಂಕಿತರ ಹಾಗೂ ಮೃತರ ಸಂಖ್ಯೆಯೂ ಹೆಚ್ಚಲಾರಂಭಿಸಿದೆ. 

ಇನ್ನು ಕಳೆದ ಐದು ದಿನಗಳಿಂದ ಸೋಂಕಿತರ ಹಾಗೂ ಮೃತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಮತ್ತಷ್ಟು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ ಮೂವತ್ತು ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆಯಾಗಿ ಮೃತಪಟ್ಟವರ ಸಂಖ್ಯೆ 75ಕ್ಕೇರಿದೆ.

Related Video