ಅಂತ್ಯಕ್ರಿಯೆ ವೇಳೆ ಚಟ್ಟದ ಮೇಲಿಂದ ಎದ್ದ ಅಜ್ಜಿ, ಬೆಚ್ಚಿ ಬಿದ್ದ ಜನ!

76 ವರ್ಷದ ವೃದ್ಧೆಯೊಬ್ಬರು ಸತ್ತಿದ್ದಾರೆ ಎಂದು ಭಾವಿಸಿ ಅಂತಿಮ ಕ್ರಿಯೆಗೆ ಸಿದ್ಧತೆ ನಡೆಸಿ ಇನ್ನೇನು ಚಿತೆಗೆ ಬೆಂಕಿ ಹಚ್ಚಬೇಕು ಎನ್ನುವಷಷ್ಟರಲ್ಲಿ ಎದ್ದು ಕುಳಿತ ಘಟನೆ ವರದಿಯಾಗಿದೆ. ಇದನ್ನು ಕಂಡ ಜನರೂ ಒಂದು ಬಾರಿ ಬೆಚ್ಚಿ ಬಿದ್ದಿದ್ದಾರೆ.

Share this Video
  • FB
  • Linkdin
  • Whatsapp

76 ವರ್ಷದ ವೃದ್ಧೆಯೊಬ್ಬರು ಸತ್ತಿದ್ದಾರೆ ಎಂದು ಭಾವಿಸಿ ಅಂತಿಮ ಕ್ರಿಯೆಗೆ ಸಿದ್ಧತೆ ನಡೆಸಿ ಇನ್ನೇನು ಚಿತೆಗೆ ಬೆಂಕಿ ಹಚ್ಚಬೇಕು ಎನ್ನುವಷ್ಟರಲ್ಲಿ ಎದ್ದು ಕುಳಿತ ಘಟನೆ ವರದಿಯಾಗಿದೆ. ಇದನ್ನು ಕಂಡ ಜನರೂ ಒಂದು ಬಾರಿ ಬೆಚ್ಚಿ ಬಿದ್ದಿದ್ದಾರೆ.

ಮತ್ತೊಂದೆಡೆ ಸೋಂಕಿಗೆ ಬಲಿಯಾದ ಮಗಳ ಶವವನ್ನು ತಂದೆಯೊಬ್ಬ ಹೆಗಲ ಮೇಲೆ ಹೊತ್ತೊಯ್ದು ಶವ ಸಂಸ್ಕಾರ ಮಾಡಿರುವ ಮನಕಲಕುವ ವಿಡಿಯೋ ವೈರಲ್ ಆಗಿದೆ. ಇಷ್ಟೇ ಅಲ್ಲದೇ ಈ ಕೊರೋನ ಕಾಲದಲ್ಲಿ ವೈರಲ್ ಆದ ಸುದ್ದಿಗಳ ಒಂದು ರೌಂಡಪ್‌ ಇಲ್ಲಿದೆ ನೋಡಿ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video