ಕಾಂಗ್ರೆಸ್ ಹೊರಗಿಟ್ಟು 8 ಪಕ್ಷಗಳ ಸಭೆ; 2024ರಲ್ಲಿ ಮೋದಿ ಎದುರಿಸಲು ಶರದ್ ಪವಾರ್‌ಗೆ ನಾಯಕತ್ವ?!

2024ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಎದುರಿಸಲು ಪ್ರಾದೇಶಿಕ ಪಕ್ಷಗಳು ಒಗ್ಗಟ್ಟಾಗಿದೆ. ಇದರ ನಾಯಕತ್ವವನ್ನು NCP ಪಕ್ಷದ ಮುಖ್ಯಸ್ಥ ಶರದ್ ಪವಾರ್ ವಹಿಸಿಕೊಂಡಿದ್ದಾರೆ. ಇಂದು ದೆಹಲಿಯಲ್ಲಿ ನಡೆದ ಈ ಸಭೆಯಲ್ಲಿ 8 ಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು. ಈ ಸಭೆಯಲ್ಲಿ ಪತ್ರಕರ್ತರೂ ಪಾಲ್ಗೊಂಡಿದ್ದರು. ಈ ಸಭೆಯಿಂದ ಕಾಂಗ್ರೆಸ್ ಹೊರಗಿಡಲು ಪ್ರಮುಖ ಕಾರಣವೂ ಇದೆ. ಇನ್ನು 3ನೇ ಅಲೆ ಎದುರಿಸಲು ತಯಾರಿ, ಕೊರೋನಾ ಕೇಸ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

First Published Jun 22, 2021, 11:03 PM IST | Last Updated Jun 22, 2021, 11:03 PM IST