Asianet Suvarna News Asianet Suvarna News

ಗರ್ಬಾ ಡ್ಯಾನ್ಸ್‌ ಮಾಡುತ್ತಲೇ ಪ್ರಾಣ ಬಿಟ್ಟ ಯುವಕ

ಎಲ್ಲೆಡೆ ನವರಾತ್ರಿ ಸಂಭ್ರಮ. ಸಂಭ್ರಮ ಅಂದಮೇಲೆ ಡ್ಯಾನ್ಸ್‌ ಇದ್ದೇ ಇರುತ್ತೆ. ಅದರಲ್ಲೂ ನವರಾತ್ರಿ ಗರ್ಬಾ ಡ್ಯಾನ್ಸ್‌ ತುಂಬಾ ಫೇಮಸ್. ಇಲ್ಲೊಂದು ಕಡೆ ಗರ್ಬಾ ಡ್ಯಾನ್ಸ್‌ ಮಾಡುತ್ತಲೇ ಯುವಕನೊಬ್ಬ ಪ್ರಾಣಬಿಟ್ಟಿದ್ದಾನೆ! 

Oct 5, 2022, 2:10 PM IST

ಎಲ್ಲೆಡೆ ನವರಾತ್ರಿ ಸಂಭ್ರಮ. ಸಂಭ್ರಮ ಅಂದಮೇಲೆ ಡ್ಯಾನ್ಸ್‌ ಇದ್ದೇ ಇರುತ್ತೆ. ಅದರಲ್ಲೂ ನವರಾತ್ರಿ ಗರ್ಬಾ ಡ್ಯಾನ್ಸ್‌ ತುಂಬಾ ಫೇಮಸ್. ಇಲ್ಲೊಂದು ಕಡೆ ಗರ್ಬಾ ಡ್ಯಾನ್ಸ್‌ ಮಾಡುತ್ತಲೇ ಯುವಕನೊಬ್ಬ ಪ್ರಾಣಬಿಟ್ಟಿದ್ದಾನೆ! ಹೌದು! ಗರ್ಬಾ ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವಕ ಸಾವನ್ನಪಿದ ದಾರುಣ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಗರ್ಬಾ ಡ್ಯಾನ್ಸ್‌ ಮಾಡುತ್ತಿದ್ದಾಗಲೇ ಯುವಕ ಕುಸಿದು ಬಿದ್ದಿದ್ದಾನೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಆದ್ರೆ ಮಾರ್ಗ ಮಧ್ಯದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಹೆಚ್ಚಿನ ಮಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.