ಯುದ್ಧ ವಿಮಾನವೇರಿದ ತೇಜಸ್ವಿ : ಸಾವಿರ ಕಿ.ಮೀ ವೇಗದ ಸಂಚಾರ

ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್‌ ಶೊನಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ 1 ಸಾವಿರ ಕಿ.ಮೀ ವೇಗದಲ್ಲಿ ತೇಜಸ್ವಿ ಸೂರ್ಯ ಹಾರಾಟ ನಡೆಸಿದರು. ಭಾರತೀಯ ನಿರ್ಮಾಣದ ಏರ್ ಕ್ರಾಫ್ಟ್ ಅದ್ಭುತವಾಗಿದೆ. ಲಘು ಯುದ್ಧ ವಿಮಾನ ನಿರ್ಮಾಣ ಮಾಡಿದ ಇಂಜಿನಿಯರ್ ಸಿಬ್ಬಂದಿಗೆ ಗೌರವ ಸಲ್ಲಿಸಬೇಕಾಗುತ್ತದೆ ಎಂದು ತೇಜಸ್ವಿ ಸೂರ್ಯ ಹೇಳಿದರು.
 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ.04):  ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್‌ ಶೊನಲ್ಲಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಪಾಲ್ಗೊಂಡಿದ್ದರು. ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ 1 ಸಾವಿರ ಕಿ.ಮೀ ವೇಗದಲ್ಲಿ ತೇಜಸ್ವಿ ಸೂರ್ಯ ಹಾರಾಟ ನಡೆಸಿದರು. 

Aero India 2021 : ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿ ಎತ್ತರದಲ್ಲಿ ತೇಜಸ್ವಿ ಸೂರ್ಯ ...

ಭಾರತೀಯ ನಿರ್ಮಾಣದ ಏರ್ ಕ್ರಾಫ್ಟ್ ಅದ್ಭುತವಾಗಿದೆ. ಲಘು ಯುದ್ಧ ವಿಮಾನ ನಿರ್ಮಾಣ ಮಾಡಿದ ಇಂಜಿನಿಯರ್ ಸಿಬ್ಬಂದಿಗೆ ಗೌರವ ಸಲ್ಲಿಸಬೇಕಾಗುತ್ತದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

Related Video