ಗಡಿಯಲ್ಲಿ ಕಿರಿಕ್ ಮಾಡುತ್ತಿರುವ ಚೀನಾದಿಂದ ಮತ್ತೊಂದು 'ದುಷ್ಟ' ಕೃತ್ಯ!

ಭಾರತ ಚೀನಾ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಹೀಗಿರುವಾಗಲೇ ಮತ್ತೊಂದು ಕಳವಳಕಾರಿ ಸಂಗತಿ ಹೊರ ಬಿದ್ದಿದೆ. 

Share this Video
  • FB
  • Linkdin
  • Whatsapp

ನವದೆಹಲಿ(ಅ.17): ಭಾರತ ಚೀನಾ ಗಡಿಯಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಹೀಗಿರುವಾಗಲೇ ಮತ್ತೊಂದು ಕಳವಳಕಾರಿ ಸಂಗತಿ ಹೊರ ಬಿದ್ದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೌದು ಚೀನಾ ತನ್ನ ಮೂಲದ ಖಾಸಗಿ ಕಂಪನಿಗಳ ಮೂಲಕ ಹತ್ತು ಸಾವಿರ ಪ್ರಮುಖ ವ್ಯಕ್ತಿಗಳ ಮೇಲೆ ಕಣ್ಣಿಟ್ಟು ಕುಳಿತಿದೆ. ಅವರ ಸೋಶಿಯ್ ಮೀಡಿಯಾ ಚಟುವಟಿಕೆಗಳನ್ನೂ ಸೂಕ್ಷ್ಮವಾಗಿ ಗಮನಿಸಲಾರಂಭಿಸಿದೆ. 

ಭಾರತದಲ್ಲಿ ಕಾರ್ಯ ನಿರ್ವಹಿಸುವ ಚೀನೀ ಕಂಪನಿಗಳ ಮೂಲಕ ಈ ಬೇಹುಗಾರಿಕೆ ನಡೆಸಲಾಗುತ್ತಿದೆ. 

Related Video