ಪ್ರತಿಭಟನಾ ಸ್ಥಳದಲ್ಲೇ ನಮಾಜ್, ಅಮಿತ್ ಶಾಗೆ ಖಡಕ್ ಎಚ್ಚರಿಕೆ ಕೊಟ್ಟ ಮಹಿಳೆ

ಬೆಂಗಳೂರು(ಡಿ. 19)  ಪೌರತ್ವ ತಿದ್ದುಪಡಿ ಮಸೂದೆಗೆ ಇಡೀ ದೇಶಾದ್ಯಂತ ಒಂದಿಷ್ಟು ಸಂಘಟನೆಗಳು ವಿರೋಧ ಮಾಡಿಕೊಂಡು ಬಂದಿವೆ.ಬೆಂಗಳೂರಿನಲ್ಲಿ ನಿಷೇಧಾಜ್ಞೆ ಇದ್ದರೂ ಪುರಭವನದ ಬಳಿ ಪ್ರತಿಭಟನೆ ಜೋರಾಗಿತ್ತು. ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Share this Video
  • FB
  • Linkdin
  • Whatsapp

ಬೆಂಗಳೂರು(ಡಿ. 19) ಪೌರತ್ವ ತಿದ್ದುಪಡಿ ಮಸೂದೆಗೆ ಇಡೀ ದೇಶಾದ್ಯಂತ ಒಂದಿಷ್ಟು ಸಂಘಟನೆಗಳು ವಿರೋಧ ಮಾಡಿಕೊಂಡು ಬಂದಿವೆ.

ಸೆಕ್ಷನ್ 144 ರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಸಂಸದ

ಬೆಂಗಳೂರಿನಲ್ಲಿ ನಿಷೇಧಾಜ್ಞೆ ಇದ್ದರೂ ಪುರಭವನದ ಬಳಿ ಪ್ರತಿಭಟನೆ ಜೋರಾಗಿತ್ತು. ಪ್ರತಿಭಟನಾಕಾರರು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Related Video