
ಸಮುದ್ರ ಮಧ್ಯೆ ಡ್ರಗ್ಸ್ ಪಾರ್ಟಿ: ಸಿಕ್ಕ ಡ್ರಗ್ಸ್ ಪ್ರಮಾಣವೆಷ್ಟು ಗೊತ್ತಾ.?
ಬಾಲಿವುಡ್‌ನಲ್ಲಿ ಮತ್ತೆ ಮಾದಕವಸ್ತು ಸದ್ದು ಮಾಡಿದೆ. ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಮೂವರು ಮಾದಕ ದ್ರವ್ಯ ನಿಗ್ರಹ ದಳ (ಎನ್‌ಸಿಬಿ)ಕ್ಕೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರು (ಅ.04): ಬಾಲಿವುಡ್‌ನಲ್ಲಿ ಮತ್ತೆ ಮಾದಕವಸ್ತು ಸದ್ದು ಮಾಡಿದೆ. ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಸೇರಿದಂತೆ ಮೂವರು ಮಾದಕ ದ್ರವ್ಯ ನಿಗ್ರಹ ದಳ (ಎನ್‌ಸಿಬಿ)ಕ್ಕೆ ಸಿಕ್ಕಿಬಿದ್ದಿದ್ದಾರೆ. ಆ ವೇಳೆ ಶಾರುಖ್ ಪುತ್ರ ಸೇರಿದಂತೆ ಇನ್ನಿತರ ಆರೋಪಿಗಳಿಂದ 13 ಗ್ರಾಂ ಕೊಕೇನ್, 5 ಗ್ರಾಂ ಎಂಡಿ, 21 ಗ್ರಾಂ ಚರಸ್, 22 ಎಕ್ಸ್‌ಟಸಿ ಮಾತ್ರೆ ಮತ್ತು 1.33 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ.
ನಶಾ ನೈಟ್‌ನಲ್ಲಿ ಶಾರುಖ್ ಪುತ್ರ ಆರ್ಯನ್, ಅಪ್ಪನ ಅತೀ ಮುದ್ದು, ಮಗ ದಾರಿತಪ್ಪಿದನಾ..?