Asianet Suvarna News Asianet Suvarna News

ಏಷ್ಯಾನೆಟ್ ನ್ಯೂಸ್ -ಸಿಫೋರ್ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟ ; ಯಾರಿಗೆ ಪುದುಚೇರಿ ಆಡಳಿತ?

 ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ರಾಜಕೀಯ ಪಕ್ಷಗಳ ಭರ್ಜರಿ ಪ್ರಚಾರ ಕೂಡ ನಡೆಸುತ್ತಿದೆ. ಇದರ ಬೆನ್ನಲ್ಲೇ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಸಿಫೋರ್ ಜಂಟಿಯಾಗಿ ಪುದುಚೇರಿ ವಿಧಾನಸಭಾ ಚುನಾವಣೆಪೂರ್ವ ಸಮೀಕ್ಷೆ ಬಹಿರಂಗ ಮಾಡಿದೆ. ಸಮೀಕ್ಷೆಯಲ್ಲಿ ಜನರ ಒಲುವ ಯಾರ ಕಡೆ? ಪುದುಚೇರಿ ರಾಜಕೀಯ ಒಳಸುಳಿವೇನು? ಆಡಳಿತ ಯಾರ ಕೈಗೆ ಸಿಗಲಿದೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ
 

ಬೆಂಗಳೂರು(ಮಾ.16):  ಪಂಚ ರಾಜ್ಯಗಳ ಚುನಾವಣೆ ಸಮೀಪಿಸುತ್ತಿದೆ. ಇದರ ಬೆನ್ನಲ್ಲೇ ರಾಜಕೀಯ ಪಕ್ಷಗಳ ಭರ್ಜರಿ ಪ್ರಚಾರ ಕೂಡ ನಡೆಸುತ್ತಿದೆ. ಇದರ ಬೆನ್ನಲ್ಲೇ ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಸಿಫೋರ್ ಜಂಟಿಯಾಗಿ ಪುದುಚೇರಿ ವಿಧಾನಸಭಾ ಚುನಾವಣೆಪೂರ್ವ ಸಮೀಕ್ಷೆ ಬಹಿರಂಗ ಮಾಡಿದೆ. ಸಮೀಕ್ಷೆಯಲ್ಲಿ ಜನರ ಒಲುವ ಯಾರ ಕಡೆ? ಪುದುಚೇರಿ ರಾಜಕೀಯ ಒಳಸುಳಿವೇನು? ಆಡಳಿತ ಯಾರ ಕೈಗೆ ಸಿಗಲಿದೆ ಅನ್ನೋ ಮಾಹಿತಿ ಬಹಿರಂಗವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

Video Top Stories