ಪಂಚ ರಾಜ್ಯ ಚುನಾವಣೆಯಲ್ಲಿ ಇಂಧನ ಬೆಲೆ ಏರಿಕೆ ಬಿಸಿ; ಮತದಾರರ ಓಲೈಕೆಗೆ ಮುಂದಾಗುತ್ತಾ ಬಿಜೆಪಿ?

ಪಂಚ ರಾಜ್ಯಗಳ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುತ್ತಿರುವ ಆಯಾ ರಾಜ್ಯ ಬಿಜೆಪಿ ಪಕ್ಷಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗದ ಪಕ್ಷಕ್ಕೆ ಯಾಕೆ ಮತ ನೀಡಬೇಕು ಅನ್ನೋ ಪ್ರಶ್ನೆಗಳು ಎದುರಾಗಿದೆ. ಹೀಗಾಗಿ ಇದೀಗ ಪೆಟ್ರೋಲ್,ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಕಸರತ್ತು ಮಾಡುತ್ತಿದೆ. ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯ ಅಸಲಿಯತ್ತು. ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

ಪಂಚ ರಾಜ್ಯಗಳ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುತ್ತಿರುವ ಆಯಾ ರಾಜ್ಯ ಬಿಜೆಪಿ ಪಕ್ಷಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದೆ. ಇಂಧನ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗದ ಪಕ್ಷಕ್ಕೆ ಯಾಕೆ ಮತ ನೀಡಬೇಕು ಅನ್ನೋ ಪ್ರಶ್ನೆಗಳು ಎದುರಾಗಿದೆ. ಹೀಗಾಗಿ ಇದೀಗ ಪೆಟ್ರೋಲ್,ಡೀಸೆಲ್ ಬೆಲೆ ಇಳಿಕೆಗೆ ಕೇಂದ್ರ ಕಸರತ್ತು ಮಾಡುತ್ತಿದೆ. ಮಮತಾ ಬ್ಯಾನರ್ಜಿ ಮೇಲಿನ ಹಲ್ಲೆಯ ಅಸಲಿಯತ್ತು. ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video