5 States Election Results: ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಮುಖಭಂಗ, ಅಧ್ಯಕ್ಷ ಸ್ಥಾನ ಬಿಡಲು ಸಿಧು ನಿರ್ಧಾರ

 ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಭರೀ ಮುಖಭಂಗವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬಿಡಲು ಸಿಧು ನಿರ್ಧರಿಸಿದ್ದಾರೆ. ಉ

Share this Video
  • FB
  • Linkdin
  • Whatsapp

 ತೀವ್ರ ಕುತೂಹಲ ಕೆರಳಿಸಿರುವ ಪಂಚರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ಗೆ ಭರೀ ಮುಖಭಂಗವಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬಿಡಲು ಸಿಧು ನಿರ್ಧರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 273 ಸ್ಥಾನ ಗೆದ್ದು ಬಹುಮತ ಪಡೆದಿದೆ. ಗೋವಾದಲ್ಲಿ 18, ಉತ್ತರಾಖಂಡದಲ್ಲಿ 44 ಸ್ಥಾನ ಪಡೆದಿದೆ. ಇವೆಲ್ಲವುಗಳ ಬಗ್ಗೆ ವಿಶ್ಲೇಷಕರಿಂದ ಸಮಗ್ರ ಚರ್ಚೆ ಹೀಗಿದೆ. 

Related Video