ಕೇರಳ ಏಷ್ಯಾನೆಟ್ ಕಚೇರಿ ಮೇಲೆ ದಾಳಿ :ಎಸ್‌ಎಫ್‌ಐ ಕಾರ್ಯಕರ್ತರ ಬಂಧನಕ್ಕೆ ಜಾವಡೇಕರ್ ಆಗ್ರಹ

ಕೋಜಿಕೋಡ್‌ನಲ್ಲಿರುವ ಏಷ್ಯಾನೆಟ್ ಕಚೇರಿ ಮೇಲೆ ಎಸ್‌ಎಫ್‌ಐ ಗೂಂಡಾಗಳು ನಡೆಸಿದ ದಾಳಿಯನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರಕಾಶ್ ಜಾವ್ಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.

First Published Mar 5, 2023, 12:43 PM IST | Last Updated Mar 5, 2023, 12:43 PM IST

ಕೋಜಿಕೋಡ್‌ನಲ್ಲಿರುವ ಏಷ್ಯಾನೆಟ್ ಕಚೇರಿ ಮೇಲೆ ಎಸ್‌ಎಫ್‌ಐ ಗೂಂಡಾಗಳು ನಡೆಸಿದ ದಾಳಿಯನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರಕಾಶ್ ಜಾವ್ಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.  ಪ್ರಕರಣದಲ್ಲಿ ದೂರಿನಲ್ಲಿ ವ್ಯತ್ಯಾಸವಿದ್ದರೆ ಲೋಪದೋಷಗಳಿದ್ದರೆ ಅದಕ್ಕೆ ಕೋರ್ಟ್ ಕಚೇರಿ ಇದೆ. ಹಿಂಸೆಯನ್ನು ಕೈಗೆತ್ತಿಕೊಳ್ಳುವುದರಿಂದ ಯಾವುದೇ ಪ್ರಯೋಜನ ಇಲ್ಲ. ಎಸ್‌ಎಫ್‌ಐ ಕಾರ್ಯಕರ್ತರು ಹಿಂಸೆಯ ಮೂಲಕ ಭಯ ಮೂಡಿಸಲು ಯತ್ನಿಸುತ್ತಿದ್ದಾರೆ. ಉದ್ಯೋಗಿಗಳಲ್ಲೂ ಅವರು ಭಯ ಮೂಡಿಸುತ್ತಿದ್ದಾರೆ. ಈ ಗೂಂಡಾಗಳನ್ನು ಕೇರಳ ಸರ್ಕಾರ ಕೂಡಲೇ ಬಂಧಿಸಬೇಕು. ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ಸಹಿಸಲಾಗದು ಎಂದು ಹೇಳಿದ್ದಾರೆ. 

Video Top Stories