Asianet Suvarna News Asianet Suvarna News

ಕೊನೆಗೂ ಅಯೋಧ್ಯೆ ವಿವಾದ ತೀರ್ಪಿಗೆ ಸುಪ್ರೀಂ ಡೇಟ್ ಫಿಕ್ಸ್?

ಇಡೀ ದೇಶವೇ ಎದುರು ನೋಡುತ್ತಿರುವ ಬಾಬ್ರಿ ಮಸೀದಿ- ರಾಮ ಮಂದಿರ ವಿವಾದದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ವಿವಾದದ ಸುದೀರ್ಘ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ವಾರ ತೀರ್ಪು ಪ್ರಕಟಿಸುವ ಬಹುತೇಕ ಸಾಧ್ಯತೆಗಳಿವೆ. ಇಲ್ಲಿದೆ ಮತ್ತಷ್ಟು ವಿವರ...
 

ನವದೆಹಲಿ (ನ.08): ಇಡೀ ದೇಶವೇ ಎದುರು ನೋಡುತ್ತಿರುವ ಬಾಬ್ರಿ ಮಸೀದಿ- ರಾಮ ಮಂದಿರ ವಿವಾದದ ತೀರ್ಪಿಗೆ ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆ ವಿವಾದದ ಸುದೀರ್ಘ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮುಂದಿನ ಬುಧವಾರ ತೀರ್ಪು ಪ್ರಕಟಿಸುವ ಬಹುತೇಕ ಸಾಧ್ಯತೆಗಳಿವೆ. 

ಸುಮಾರು 9 ವರ್ಷಗಳ ಕಾಲ ಸುಪ್ರೀಂ ಕೋರ್ಟ್ ಅಂಗಳದಲ್ಲಿದ್ದ ಈ ಅಯೋಧ್ಯೆ ವ್ಯಾಜ್ಯವನ್ನು ನ್ಯಾ.ರಂಜನ್ ಗೊಗೊಯಿ ನೇತೃತ್ವದ ಪಂಚಪೀಠ ವಿಚಾರಣೆ ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

ನ್ಯಾ.ಗೊಗೊಯಿ ಇದೇ ತಿಂಗಳು (ನ.17) ನಿವೃತ್ತಿಯಾಗಲಿದ್ದು, ಅದಕ್ಕೂ ಮುನ್ನ ತೀರ್ಪು ಹೊರಬೀಳಲಿದೆ.  

ಅಯೋಧ್ಯೆ ವಿವಾದ- ಹಿನ್ನೋಟ:

"