ಲಾಕ್‌ಡೌನ್‌ಗೆ ಸಾರ್ವಜನಿಕರ ನಿರ್ಲಕ್ಷ್ಯ; ಪ್ರಧಾನಿ ಮೋದಿ ತೀವ್ರ ಬೇಸರ

ಲಾಕ್‌ಡೌನ್ ಬಗ್ಗೆ ಸಾರ್ವಜನಿಕರ ತೀವ್ರ ನಿರ್ಲಕ್ಷ್ಯದ ಬಗ್ಗೆ ಪ್ರಧಾನಿ ಮೋದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.  'ಲಾಕ್‌ಡೌನ್ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕೊರೋನಾದಿಂದ ನಿಮ್ಮನ್ನು, ನಿಮ್ಮ ಕುಟುಂಬವನ್ನು ಕಾಪಾಡಿಕೊಳ್ಳಿ. ಸರ್ಕಾರದ ಕಾನೂನು, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ' ಎಂದು ಮೋದಿ ಮನವಿ ಮಾಡಿಕೊಂಡಿದ್ದಾರೆ. 

First Published Mar 23, 2020, 12:53 PM IST | Last Updated Mar 23, 2020, 12:53 PM IST

ಬೆಂಗಳೂರು (ಮಾ. 23): ಲಾಕ್‌ಡೌನ್ ಬಗ್ಗೆ ಸಾರ್ವಜನಿಕರ ತೀವ್ರ ನಿರ್ಲಕ್ಷ್ಯದ ಬಗ್ಗೆ ಪ್ರಧಾನಿ ಮೋದಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. 

ಲಾಕ್‌ಡೌನ್ ಮಾಡಿ ಅಂದ್ರೆ ಡಬಲ್ ರೇಟ್ ಮಾಡಿ ಸುಲಿಗೆಗಿಳಿದ ಖಾಸಗಿ ಬಸ್‌ಗಳು!

'ಲಾಕ್‌ಡೌನ್ ಸೂಚನೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಕೊರೋನಾದಿಂದ ನಿಮ್ಮನ್ನು, ನಿಮ್ಮ ಕುಟುಂಬವನ್ನು ಕಾಪಾಡಿಕೊಳ್ಳಿ. ಸರ್ಕಾರದ ಕಾನೂನು, ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ' ಎಂದು ಮೋದಿ ಮನವಿ ಮಾಡಿಕೊಂಡಿದ್ದಾರೆ.