Asianet Suvarna News Asianet Suvarna News

ಇದು ನನ್ನ ಕೊನೆಯ ಚುನಾವಣೆ, ರಾಜಕೀಯ ನಿವೃತ್ತಿ ಘೋಷಿಸಿದ ನಿತೀಶ್ ಕುಮಾರ್!

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಪುರ್ನಿಯಾ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, 2020ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ. ಈ ಅವಧಿ ಬಳಿಕ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. 

ಬಿಹಾರ(ನ.05): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಪುರ್ನಿಯಾ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ನಿತೀಶ್ ಕುಮಾರ್, 2020ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದೆ. ಈ ಅವಧಿ ಬಳಿಕ ನಾನು ರಾಜಕೀಯ ನಿವೃತ್ತಿಯಾಗುವುದಾಗಿ ಘೋಷಿಸಿದ್ದಾರೆ. 

ಬಿಹಾರ ಚುನಾವಣೆಯ ಪ್ರಚಾರದ ಅಂತಿಮ ದಿನ ನಿತೀಶ್ ಕುಮಾರ್ ರಾಜಕೀಯ ನಿವೃತ್ತಿ ಘೋಷಿಸಿರುವುದು ಇದೀಗ ರಾಜಕೀಯ ಪಡಸಾಲೆಯಲ್ಲಿ ಸಂಚಲನ ಮೂಡಿಸಿದೆ.

Video Top Stories