
UP Elections: ಮತ್ತೊಮ್ಮೆ ಭಾಜಪ ಸರ್ಕಾರ, ಬಿಜೆಪಿ ಮೊದಲ ಜಾಹೀರಾತು ಬಿಡುಗಡೆ
ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ.
ಲಕ್ನೋ (ಫೆ. 04): ಪಂಚರಾಜ್ಯಗಳ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ ಚುನಾವಣೆ ಭಾರೀ ಕುತೂಹಲ ಮೂಡಿಸಿದೆ. 403 ಸೀಟುಗಳ ಇರುವ ಉತ್ತರ ಪ್ರದೇಶದಲ್ಲಿ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 10 ರಿಂದ ಆರಂಭವಾಗುವ ಚುನಾವಣೆ, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಜೋರಾಗಿದ್ದು, ಬಿಜೆಪಿ ಮೊದಲ ಜಾಹಿರಾತನ್ನು ಬಿಡುಗಡೆಗೊಳಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
UP Elections: ಸಿಎಂ ಯೋಗಿ ಆದಿತ್ಯನಾಥ್ ಪರ ನಿಂತಿದೆ ಮುಸ್ಲಿಂ ಸಮುದಾಯ!