ವೆಂಟಿಲೇಟರ್‌ನಲ್ಲಿದ್ದ ಸೋಂಕಿತೆಗೆ ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ರಾಜಕಾರಣಿ!

ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಮೇ. 03): ವೆಂಟಿಲೇಟರ್‌ನಲ್ಲಿದ್ದ ಕೊರೊನಾ ಸೋಂಕಿತೆಯೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ್ದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾರತದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ವೇಗ ಆತಂಕಕಾರಿಯಾಗಿದೆ ಹಾಗಾಗಿ ಇಡೀ ದೇಶವನ್ನು ಕೆಲ ಕಾಲ ಲಾಕ್ಡೌನ್ ಮಾಡಬೇಕು ಎಂದು ಅಮೆರಿಕಾ ಅಧ್ಯಕ್ಷ ಬೈಡೆನ್ ಅವರ ಮುಖ್ಯ ವೈದ್ಯಕೀಯ ಸಲಹೆಗಾರ ಆಂಟನಿ ಘೌಸಿ ಸಲಹೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಡ್ರೈವರ್‌ವೊಬ್ಬ ಆಟೋವನ್ನೇ ಆಂಬುಲೆನ್ಸ್ ಮಾಡಿದರೆ, ಇಲ್ಲೊಬ್ಬ ಎಂಜಿನೀಯರ್ ಬೈಕನ್ನೇ ಆಂಬುಲೆನ್ಸ್ ಮಾಡಿದ್ದಾನೆ. 

ಆಕ್ಸಿಜನ್ ಇಲ್ಲದೇ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20 ಮಂದಿ ಸಾವು

Related Video