ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

ದಾವಣಗೆರೆಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಿಧಾನಸಭಾ ಚುನಾವಣೆ ಎದುರಿಸುವುದಾಗಿ ಅಮಿತ್ ಶಾ ಹೇಳಿದ್ದಾರೆ. ಇತ್ತ ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರಿಗೆ ಪಾಕಿಸ್ತಾನ ಬೆಂಬಲ ನೀಡಿರುವುದನ್ನು ಒಪ್ಪಿಕೊಂಡಿದೆ. ಇಂದಿನ ನ್ಯೂಸ್ ಹವರ್ ಸುದ್ದಿಯ ಸಂಪೂರ್ಣ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

Related Video