Asianet Suvarna News Asianet Suvarna News

ಕಾರ್ಕಳ ಕ್ವಾರಂಟೈನ್ ಕೇಂದ್ರದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ತ್‌ಡೆ ಪಾರ್ಟಿ!

ಕೊರೋನಾ ವೈರಸ್ ತಡೆಯಲು ಮಾಡಲಾಗಿರುವ ಕ್ವಾರಂಟೈನ್ ಕೇಂದ್ರಗಳು ಇದೀಗ ಮೋಜಿನ ಅಡ್ಡೆಗಳಾಗಿ ಪರಿವರ್ತನೆಯಾಗುತ್ತಿದೆ. ಮುಂಬೈನಿಂದ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ, ಕಾರ್ಕಳದ ಕ್ವಾರಂಟೈನ್ ಕೇಂದ್ರದಲ್ಲಿ ಆಯೋಜಿಸಿದ್ದ ಹುಟ್ಟು ಹಬ್ಬ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
 

ಕಾರ್ಕಳ(ಜೂ.04): ಕೊರೋನಾ ವೈರಸ್ ತಡೆಯಲು ಮಾಡಲಾಗಿರುವ ಕ್ವಾರಂಟೈನ್ ಕೇಂದ್ರಗಳು ಇದೀಗ ಮೋಜಿನ ಅಡ್ಡೆಗಳಾಗಿ ಪರಿವರ್ತನೆಯಾಗುತ್ತಿದೆ. ಮುಂಬೈನಿಂದ ಆಗಮಿಸಿದ್ದ ಬಿಜೆಪಿ ಕಾರ್ಯಕರ್ತ, ಕಾರ್ಕಳದ ಕ್ವಾರಂಟೈನ್ ಕೇಂದ್ರದಲ್ಲಿ ಆಯೋಜಿಸಿದ್ದ ಹುಟ್ಟು ಹಬ್ಬ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಇದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.

Video Top Stories