Asianet Suvarna News Asianet Suvarna News

ರಾಜ್ಯ ಬಿಟ್ಟು ಬೇರೆಡೆ ಹೋಗಲ್ಲ; ಇದೇ ಕಾರಣಕ್ಕೆ ವಾಜಪೇಯಿ ಆಹ್ವಾನ ತಿರಸ್ಕರಿಸಿದ್ದ ಯಡಿಯೂರಪ್ಪ!

ಸಿಎ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹಲವು ಕುತೂಹಲಗಳು ಮತ್ತಷ್ಟು ಹೆಚ್ಚಾಗಿತ್ತು. ಇದರಲ್ಲಿ ರಾಜ್ಯಪಾಲಾರಾಗುತ್ತಾರೆ ಅನ್ನೋ ವಿಚಾರವು ಒಂದು. ಈ ಪ್ರಶ್ನೆಗೆ ಯಡಿಯೂರಪ್ಪ ಉತ್ತರಿಸಿದ್ದಾರೆ. ಕರ್ನಾಟಕ ಬಿಟ್ಟು ಹೊರಗಡೆ ಹೋಗಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಯಡಿಯೂರಪ್ಪ ಭಾವುಕ ಭಾಷಣ, ರಾಜೀನಾಮೆ ಸೇರಿದಂತೆ ಇಂದಿನ ಕರ್ನಾಟಕ ರಾಜಕೀಯದ ಸಂಪೂರ್ಣ ಮಾಹಿತಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.

ಬೆಂಗಳೂರು(ಜು.26); ಸಿಎ ಬಿಎಸ್ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಹಲವು ಕುತೂಹಲಗಳು ಮತ್ತಷ್ಟು ಹೆಚ್ಚಾಗಿತ್ತು. ಇದರಲ್ಲಿ ರಾಜ್ಯಪಾಲಾರಾಗುತ್ತಾರೆ ಅನ್ನೋ ವಿಚಾರವು ಒಂದು. ಈ ಪ್ರಶ್ನೆಗೆ ಯಡಿಯೂರಪ್ಪ ಉತ್ತರಿಸಿದ್ದಾರೆ. ಕರ್ನಾಟಕ ಬಿಟ್ಟು ಹೊರಗಡೆ ಹೋಗಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ. ಯಡಿಯೂರಪ್ಪ ಭಾವುಕ ಭಾಷಣ, ರಾಜೀನಾಮೆ ಸೇರಿದಂತೆ ಇಂದಿನ ಕರ್ನಾಟಕ ರಾಜಕೀಯದ ಸಂಪೂರ್ಣ ಮಾಹಿತಿ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.

Video Top Stories