Asianet Suvarna News Asianet Suvarna News
breaking news image

Bus Accident: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್: ಭೀಕರ ಅಪಘಾತದ ದೃಶ್ಯ ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆ!

ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಸುಮಾರು 100 ಅಡಿ ಆಳಕ್ಕೂ ಅಧಿಕ ಕೆಳಗೆ ಬಿದ್ದಿರುವ ಘಟನೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದಿದೆ.
 

ಚಾಲಕನ ನಿಯಂತ್ರಣ ತಪ್ಪಿ ಬಸ್‌ವೊಂದು ಕಂದಕಕ್ಕೆ ಉರುಳಿರುವ ಘಟನೆ ಮಹಾರಾಷ್ಟ್ರದ (Maharashtra) ನಾಸಿಕ್ ಜಿಲ್ಲೆಯಲ್ಲಿ ನಡೆದಿದೆ. ಈ ಭೀಕರ ಅಪಘಾತದ ದೃಶ್ಯ ಬಸ್‌ನಲ್ಲಿದ್ದ(Bus) ಪ್ರಯಾಣಿಕರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಭೀಕರ ಅಪಘಾತದಲ್ಲಿ(Accident) ಹಲವರಿಗೆ ಗಂಭೀರ ಗಾಯವಾಗಿದ್ದು, 100 ಅಡಿ ಆಳಕ್ಕೂ ಅಧಿಕ ಕೆಳಗೆ ಬಸ್ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಪ್ರಯಾಣಿಕರ ರಕ್ಷಣೆಗೆ ರಕ್ಷಣಾ ಕಾರ್ಯ ಮುಂದುವರೆದಿದೆ. ಘಟನೆಯಲ್ಲಿ 2 ಮಂದಿ ಸಾವಿಗೀಡಾಗಿದ್ದು, 50 ಮಂದಿಗೆ ಗಾಯವಾಗಿದೆ. 

ಇದನ್ನೂ ವೀಕ್ಷಿಸಿ:  Jogi -Rishab Shetty Discussion: ನಾನು ನಿಮ್ಮ ಅಭಿಮಾನಿ, ಲಾಫಿಂಗ್ ಬುದ್ಧ ಸಿನಿಮಾ ಕಥೆಗೆ ನೀವೆ ಸ್ಪೂರ್ತಿ: ರಿಷಬ್‌ ಶೆಟ್ಟಿ

Video Top Stories