ಮಂಗಳೂರು: ಪೌರತ್ವ ಕಿಚ್ಚು ನಂದಿಸಲು ಗಾಳಿಯಲ್ಲಿ ಗುಂಡು

ಮಂಗಳೂರು(ಡಿ. 19) ಪೌರತ್ವ ಮಸೂದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಮಂಗಳೂರಿನಲ್ಲಿ ವಿಕೋಪಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ.ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇದಕ್ಕೂ ಬಗ್ಗದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದು ಸದ್ಯ ಮಂಗಳೂರಿನಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.

Share this Video
  • FB
  • Linkdin
  • Whatsapp

ಮಂಗಳೂರು(ಡಿ. 19) ಪೌರತ್ವ ಮಸೂದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಮಂಗಳೂರಿನಲ್ಲಿ ವಿಕೋಪಕ್ಕೆ ತಿರುಗಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ.

ರಾಜಧಾನಿ ಬೆಂಗಳೂರಿನ ಪರಿಸ್ಥಿತಿ ಹೇಗಿದೆ?

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇದಕ್ಕೂ ಬಗ್ಗದಿದ್ದಾಗ ಗಾಳಿಯಲ್ಲಿ ಗುಂಡು ಹಾರಿಸಿದ್ದು ಸದ್ಯ ಮಂಗಳೂರಿನಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.

Related Video