CAB ಲೋಕಸಭೆಯಿಂದ ರಾಜ್ಯಸಭೆಗೆ: ಏನೇನಾಯ್ತು?

ಸುದೀರ್ಘ ಚರ್ಚೆಯ ನಂತರ ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಲ್ಪಟ್ಟಿದೆ. ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ  ಮಸೂದೆಗೆ ಲೋಕಸಭೆ ಸೈ ಎಂದಿದೆ.  ಸದ್ಯ ಲೋಕಸಭೆಯಲ್ಲಿ ಮಸೂದೆ ಪಾಸಾಗಿದ್ದು, ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಸೂದೆ ಮಂಡಿಸುತ್ತಿದ್ದಾರೆ.

First Published Dec 11, 2019, 7:06 PM IST | Last Updated Dec 11, 2019, 10:23 PM IST

ನವದೆಹಲಿ(ಡಿ.11): ಸುದೀರ್ಘ ಚರ್ಚೆಯ ನಂತರ ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕರಿಸಲ್ಪಟ್ಟಿದೆ. ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ  ಮಸೂದೆಗೆ ಲೋಕಸಭೆ ಸೈ ಎಂದಿದೆ.  ಸದ್ಯ ಲೋಕಸಭೆಯಲ್ಲಿ ಮಸೂದೆ ಪಾಸಾಗಿದ್ದು, ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಸೂದೆ ಮಂಡಿಸುತ್ತಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...