Asianet Suvarna News Asianet Suvarna News

ಕಬ್ಬು ಬೆಳಗಾರರಿಗೆ ವಿಶೇಷ ಪ್ಯಾಕೇಜ್; 3,500 ಕೋಟಿ ರೂಪಾಯಿ ಸಬ್ಸಿಡಿ!

ಕೇಂದ್ರ ಸರ್ಕಾರ ಕಬ್ಬು ಬೆಳಗಾರರಿಗೆ ಸಿಹಿ ಸುದ್ದಿ ನೀಡಿದೆ.  ಕಬ್ಬು ಬೆಳಗಾರರಿಗೆ 3,500 ರೂಪಾಯಿ ಸಬ್ಸಿಡಿ ಘೋಷಿಸಿದೆ.  60 ಲಕ್ಷ ಟನ್ ಕಬ್ಬು ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಕಬ್ಬು ಬೆಳೆಗಾರರ ಬಹುದಿನಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿದೆ.

First Published Dec 16, 2020, 7:13 PM IST | Last Updated Dec 16, 2020, 7:37 PM IST

ಕೇಂದ್ರ ಸರ್ಕಾರ ಕಬ್ಬು ಬೆಳಗಾರರಿಗೆ ಸಿಹಿ ಸುದ್ದಿ ನೀಡಿದೆ.  ಕಬ್ಬು ಬೆಳಗಾರರಿಗೆ 3,500 ರೂಪಾಯಿ ಸಬ್ಸಿಡಿ ಘೋಷಿಸಿದೆ.  60 ಲಕ್ಷ ಟನ್ ಕಬ್ಬು ಖರೀದಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಮೂಲಕ ಕಬ್ಬು ಬೆಳೆಗಾರರ ಬಹುದಿನಗಳ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿದೆ.

Video Top Stories