ಕೊರೊನಾ ವಾರಿಯರ್ಸ್ ರಕ್ಷಣೆಗೆ ಮುಂದಾದ ಕೇಂದ್ರ; ಸುಗ್ರೀವಾಜ್ಞೆ ಜಾರಿಗೆ

ಆರೋಗ್ಯ ಕಾರ್ಯಕರ್ತರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಹೊಸ ಸುಗ್ರೀವಾಜ್ಞೆ ಜಾರಿಗೆ ತಂದಿದೆ. ಕನಿಷ್ಠ 6 ತಿಂಗಳಿಂದ ಗರಿಷ್ಠ 7 ವರ್ಷ ಜೈಲು ಶಿಕ್ಷೆಯಾಗುವುದು ಖಂಡಿತ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 


 

First Published Apr 22, 2020, 5:32 PM IST | Last Updated Apr 22, 2020, 5:32 PM IST

ಬೆಂಗಳೂರು (ಏ. 22): ಆರೋಗ್ಯ ಕಾರ್ಯಕರ್ತರ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರ ಹೊಸ ಸುಗ್ರೀವಾಜ್ಞೆ ಜಾರಿಗೆ ತಂದಿದೆ. ಕನಿಷ್ಠ 6 ತಿಂಗಳಿಂದ ಗರಿಷ್ಠ 7 ವರ್ಷ ಜೈಲು ಶಿಕ್ಷೆಯಾಗುವುದು ಖಂಡಿತ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ 3 ವರ್ಷ ಜೈಲು ಸೇರಬೇಕಾಗುತ್ತೆ ಹುಷಾರ್..!