Asianet Suvarna News Asianet Suvarna News

ಕೋವಿಶೀಲ್ಡ್ ಪಡೆದವರ ಪೈಕಿ 26 ಮಂದಿಗೆ ಆರೋಗ್ಯ ಸಮಸ್ಯೆ; ಹೊಸ ಮಾರ್ಗಸೂಚಿ ಪ್ರಕಟಿಸಿದ ಕೇಂದ್ರ!

ಕೊರೋನಾ ವೈರಸ್ ವಿರುದ್ಧ ಹೋರಾಟ ಚುರುಕುಗೊಳಿಸುವ ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆ ನೀಡುತ್ತಿದೆ. 18 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದ ಕೋಟ್ಯಾಂತರ ಮಂದಿ ಪೈಕಿ 26 ಜನರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ, ಎದನೋವು ಸೇರಿದಂತೆ ಇತರ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ನವದೆಹಲಿ(ಮೇ.17): ಕೊರೋನಾ ವೈರಸ್ ವಿರುದ್ಧ ಹೋರಾಟ ಚುರುಕುಗೊಳಿಸುವ ಕೇಂದ್ರ ಸರ್ಕಾರ ಎಲ್ಲರಿಗೂ ಲಸಿಕೆ ನೀಡುತ್ತಿದೆ. 18 ಕೋಟಿಗೂ ಹೆಚ್ಚು ಮಂದಿಗೆ ಲಸಿಕೆ ನೀಡಲಾಗಿದೆ. ಇದರಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದ ಕೋಟ್ಯಾಂತರ ಮಂದಿ ಪೈಕಿ 26 ಜನರಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. ರಕ್ತ ಹೆಪ್ಪುಗಟ್ಟುವಿಕೆ, ಎದನೋವು ಸೇರಿದಂತೆ ಇತರ ಸಮಸ್ಯೆ ಕಾಣಿಸಿಕೊಂಡಿದೆ. ಹೀಗಾಗಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Video Top Stories