Asianet Suvarna News Asianet Suvarna News

Omicron virus: ಕರ್ನಾಟಕದಲ್ಲಿ ಓಮಿಕ್ರಾನ್ ಪತ್ತೆ, ಹರಡದಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ; ಕೇಂದ್ರ!

Dec 2, 2021, 6:05 PM IST
  • facebook-logo
  • twitter-logo
  • whatsapp-logo

ನವದೆಹಲಿ(ಡಿ.02) ಓಮಿಕ್ರಾನ್ ವೈರಸ್ ಭಾರತದಲ್ಲೂ ಪತ್ತೆಯಾಗಿದೆ. ಸೌತ್ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ ಇಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಆತಂಕ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಓಮಿಕ್ರಾನ್ ತಡೆಯಲು ಅಗತ್ಯ ಕ್ರಮ ಕೈಗೊಂಡಿದೆ. ಇನ್ನು ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೊರೋನಾ ಸಕ್ರೀಯ ಪ್ರಕರಣ ಕೂಡ ಹೆಚ್ಚಾಗುತ್ತಿದೆ.

Video Top Stories