Asianet Suvarna News Asianet Suvarna News

ದಸರಾ ಮೆರವಣಿಗೆ ಮೇಲೆ ಕಾರು ಹರಿಸಿದ ದುಷ್ಕರ್ಮಿಗಳು, 4 ಭಕ್ತರು ಸಾವು, ಹಲವರ ಸ್ಥಿತಿ ಗಂಭೀರ!

Oct 15, 2021, 7:40 PM IST

ಛತ್ತೀಸಘಡ(ಅ.15):  ಛತ್ತೀಸಘಡದಲ್ಲಿ ಕೋಮು ಹಿಂಸಾಚಾರ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಹಿಂಸಾಚಾರ ಇದೀಗ ಹಿಂದೂಗಳನ್ನು ಗುರಿಯಾಗಿಸಿ ದಾಳಿ ಮಾಡಿದ್ದಾರೆ. ವಿಜಯದಶಮಿ ಹಬ್ಬದ ದಸರಾ ಮೆರವಣಿಗೆ ಮೇಲೆ ಕಾರು ಹತ್ತಿಸಲಾಗಿದೆ. ಈ ಭೀಕರ ಘಟನೆಯಲ್ಲಿ ನಾಲ್ವರು ಭಕ್ತರು ಸಾವನ್ನಪ್ಪಿದ್ದರೆ 20ಕ್ಕೂ ಹೆಚ್ಚು ಭಕ್ತರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದೃಶ್ಯ ಸೆರೆಯಾಗಿದ್ದು, ಬೆಚ್ಚಿ ಬೀಳಿಸುವಂತಿದೆ.