Asianet Suvarna News Asianet Suvarna News

ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3,500 ರೂ, ಸಂಪೂರ್ಣ ಶಿಕ್ಷಣ ಜವಾಬ್ದಾರಿ: BSY

ಕೊರೋನಾದಿಂದ ತಬ್ಬಲಿಗಳಾದ ಮಕ್ಕಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ. ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬಾಲಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆ ಪ್ರಕಾರ ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳಿಗೆ 3,500 ರೂಪಾಯಿ, ಸರ್ಕಾರದಿಂದ ಉಚಿತ ಶಿಕ್ಷಣ ಹಾಗೂ ವಿಮೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಇನ್ನು ಕರ್ನಾಟಕದಲ್ಲಿ ಕೊರೋನಾ ಕಣ್ಣೀರ ಕತೆ, ಬ್ಲಾಕ್ ಫಂಗಸ್, ದೇಶದ ಹೊಸ ಡಿಜಿಟಲ್ ನಿಯಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬೆಂಗಳೂರು(ಮೇ.29): ಕೊರೋನಾದಿಂದ ತಬ್ಬಲಿಗಳಾದ ಮಕ್ಕಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹೊಸ ಯೋಜನೆ ಜಾರಿಗೆ ತಂದಿದೆ. ಕೇಂದ್ರದ ಸೂಚನೆಯಂತೆ ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಬಾಲಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆ ಪ್ರಕಾರ ಕೊರೋನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳಿಗೆ 3,500 ರೂಪಾಯಿ, ಸರ್ಕಾರದಿಂದ ಉಚಿತ ಶಿಕ್ಷಣ ಹಾಗೂ ವಿಮೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಇನ್ನು ಕರ್ನಾಟಕದಲ್ಲಿ ಕೊರೋನಾ ಕಣ್ಣೀರ ಕತೆ, ಬ್ಲಾಕ್ ಫಂಗಸ್, ದೇಶದ ಹೊಸ ಡಿಜಿಟಲ್ ನಿಯಮ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Video Top Stories