Asianet Suvarna News Asianet Suvarna News

ಸಿಂಘೂ ಗಡಿಯಲ್ಲಿ ಸಂಘರ್ಷ: ದಾರಿ ತಪ್ಪಿತಾ ರೈತ ಹೋರಾಟ..?

ದಿಲ್ಲಿ ಸಿಂಘೂ ಗಡಿಯಲ್ಲಿ ರೈತರು ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಉಂಟಾಗಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯುವನ್ನೂ ಪ್ರಯೋಗಿಸಿದ್ದಾರೆ. 

First Published Jan 30, 2021, 9:21 AM IST | Last Updated Jan 30, 2021, 9:37 AM IST

ನವದೆಹಲಿ (ಜ. 30):  ಸಿಂಘೂ ಗಡಿಯಲ್ಲಿ ರೈತರು ಹಾಗೂ ಸ್ಥಳೀಯರ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ರೈತರು ಹಾಗೂ ಸ್ಥಳೀಯರ ನಡುವೆ ಸಂಘರ್ಷ ಉಂಟಾಗಿ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಅಶ್ರುವಾಯುವನ್ನೂ ಪ್ರಯೋಗಿಸಿದ್ದಾರೆ. ಈ ಘರ್ಷಣೆ ವೇಳೆ ಪೊಲೀಸ್ ಇನ್ಸ್‌ಪೆಕ್ಟರ್ ಪ್ರದೀಪ್ ಪಾಲೀವಾಲ್ ಎಂಬುವವರ ಮೇಲೆ ಹಲ್ಲೆ ನಡೆದಿದೆ. ರೈತರ ಈ ಸಂಘರ್ಷವನ್ನು ವಿಚಾರವಾದಿಗಳು, ರಾಜಕೀಯ ಪಕ್ಷಗಳು ಯಾವ ರೀತಿ ವಿಮರ್ಶಿಸುತ್ತವೆ..? ಇಲ್ಲಿದೆ ಒಂದು ಚರ್ಚೆ..!

ದೆಹಲಿಯಲ್ಲಿ ಮತ್ತೆ ಭದ್ರತಾ ಲೋಪ; ಇಸ್ರೇಲ್ ರಾಯಭಾರ ಕಚೇರಿ ಬಳಿ ಬಾಂಬ್ ಸ್ಫೋಟ!