Bitcoin ಬಿರುಗಾಳಿ: ಸಿಎಂ ಬೊಮ್ಮಾಯಿ, ನಡ್ಡಾ ಭೇಟಿ!

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

Share this Video
  • FB
  • Linkdin
  • Whatsapp

ನವದೆಹಲಿ(ನ.11): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ನಡೆಸಿದ್ದಾರೆ. ನಿನ್ನೆ, ಬುಧವಾರ ತಡರಾತ್ರಿ ಕರ್ನಾಟಕ ಸಿಎಂ ಬೊಮ್ಮಾಯಿ ನಡ್ಡಾರನ್ನು ಭೇಟಿಯಾಗಿ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ನಡ್ಡಾ ಕರ್ನಾಟಕದಲ್ಲಿ ಸದ್ದು ಮಾಡುತ್ತಿರುವ ಬಿಟ್‌ಕಾಯಿನ್ ಹಗರಣದ ಮಾಹಿತಿ ಪಡೆದಿದ್ದಾರೆನ್ನಲಾಗಿದೆ.

ಇಷ್ಟೇ ಅಲ್ಲದೇ ಮುಂಬರಲಿರುವ ವಿಧಾನ ಪರಿಷತ್ ಚುನಾವಣೆಯ ಸಿದ್ಧತೆ ಬಗ್ಗೆಯೂ ನಡ್ಡಾ ನಿವಾಸದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೇ ವೇಳೆ ಇತ್ತೀಚೆಷ್ಟೇ ನಡೆದಿದ್ದ ಹಾನಗಲ್ ಬೈ ಎಲೆಕ್ಷನ್‌ನಲ್ಲಾದ ಸೋಲಿನ ಬಗ್ಗೆಯೂ ವಿವರಣೆ ನೀಡಿದ್ದಾರೆನ್ನಲಾಗಿದೆ. ಈ ಕುರಿತಾದ ಹೆಚ್ಚಿನ ವಿವರ ಇಲ್ಲಿದೆ ನೋಡಿ. 

Related Video