Asianet Suvarna News Asianet Suvarna News

ಟಿಪ್ಪು ಜಯಂತಿ ಅಂದೇ ವಿರೋಧಿಸಿದ್ದೆ, ಸಿದ್ದುಗ್ಗೆ ಗುದ್ದಿದ ಸಿಎಂ ಇಬ್ರಾಹಿಂ!

Oct 16, 2021, 11:55 PM IST

ನಮ್ಮಲ್ಲಿ ಜಯಂತಿ ಇಲ್ಲ, ಟಿಪ್ಪು ಜಯಂತಿ ಆಚರಣೆಯನ್ನು ನಾನು ಅಂದೇ ವಿರೋಧಿಸಿದ್ದೆ ಎಂದು ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಇಬ್ರಾಹಿಂ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇತ್ತ ಜಮೀರ್ ಅಹಮ್ಮದ್, ಹೆಚ್‌ಡಿ ಕುಮಾರಸ್ವಾಮಿಗೆ ಚಾಲೆಂಜ್ ಹಾಕಿದ್ದಾರೆ. ಹೆಚ್‌ಡಿಕೆ ಸರಣಿ ಟ್ವೀಟ್, ಸಿದ್ದು ಪ್ರತಿಕ್ರಿಯೆ ಸೇರಿದಂತೆ ಇಂದಿನ ನ್ಯೂಸ್ ಹವರ ವಿಡಿಯೋ ಇಲ್ಲಿದೆ.

Video Top Stories