Asianet Suvarna News Asianet Suvarna News

NewsHour ಪರಿಷತ್ ಚುನಾವಣೆಗೆ ಅಚ್ಚರಿ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್, ಡಿಕೆ ಸಿದ್ದು ಬಣಕ್ಕೆ ಶಾಕ್!

  • ಕಾಂಗ್ರೆಸ್ ಹೈಕಮಾಂಡ್‌ನಿಂದ ಅಚ್ಚರಿ ಅಭ್ಯರ್ಥಿ ಘೋಷಣೆ
  • ನಾಳೆ ವಾರಣಾಸಿ ಕೋರ್ಟ್‌ನಿಂದ ಗ್ಯಾನವಾಪಿ ಮಸೀದಿ ತೀರ್ಪು 
  • ಕರ್ನಾಟಕದಲ್ಲಿ ಪಠ್ಯ ಪುಸ್ತಕ ಬದಲಾವಣೆ, ಕಾಂಗ್ರೆಸ್ ಕಿಡಿ

ಎಂಎಲ್‌ಸಿ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಶೇಷ ಅಂದರೆ ಸಿದ್ದರಾಮಯ್ಯ ಬಣ ಹಾಗೂ ಡಿಕೆ ಶಿವಕುಮಾರ್ ಬಣದ ನಾಯಕರನ್ನು ಬಿಟ್ಟು ಕಾಂಗ್ರೆಸ್ ಹೈಕಮಾಂಡ್ ಅಚ್ಚರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ.  ನಾಗರಾಜ್ ಯಾದವ್ ಹಾಗೂ ಅಬ್ದುಲ್ ಜಬ್ಬಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಇನ್ನು ಗ್ಯಾನವಾಪಿ ಮಸೀದಿ ವಿಚಾರಣೆ, ಕರ್ನಾಟಕ ಪಠ್ಯ ಪುಸ್ತಕ ವಿವಾದ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
 

Video Top Stories