ಗಾಂಧಿ ಕುಟುಂಬದ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕರ ಆಕ್ರೋಶ; 23 ನಾಯಕರಿಂದ ಸಮಾವೇಶ!

ಕಾಂಗ್ರೆಸ್ ಪಕ್ಷದ ವಿರುದ್ಧ ಸಮರ ಸಾರಿರುವ ಹಿರಿಯ ನಾಯಕರು ಜಮ್ಮು ಕಾಶ್ಮೀರದಲ್ಲಿ ಜಿ23 ಸಮಾವೇಶ ಮಾಡೋ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಆನಂದ್ ಶರ್ಮಾ, ಶಶಿ ತರೂರ್, ಕಪಿಲ್ ಸಿಬಲ್ ಸೇರಿದಂತೆ ಕಾಂಗ್ರೆಸ್ ನಿಷ್ಠಾವಂತ ನಾಯಕರೇ ಇದೀಗ ಗಾಂಧಿ ಕುಟುಂಬದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಚುನಾವಣೆ ಹೊಸ್ತಿಲಲ್ಲಿ ಮತದಾರರಿಗೆ ಭರ್ಜರಿ ಗಿಫ್ಟ್ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
 
Share this Video
  • FB
  • Linkdin
  • Whatsapp

Related Video