ಅನಂತ ಕುಮಾರ್ ಹೆಗಡೆ MP ಸದಸ್ಯತ್ವ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ದೂರು

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರು ಸ್ವಾತಂತ್ರ್ಯ ಹೋರಾಟದ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಪ್ರಧಾನಮಂತ್ರಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.03): ಉತ್ತರ ಕನ್ನಡಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರು ಸ್ವಾತಂತ್ರ್ಯ ಹೋರಾಟದ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಪ್ರಧಾನಮಂತ್ರಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 

‘ರಾಷ್ಟ್ರ ವಿರೋಧಿಗಳನ್ನು ಹೊಸಕಿ ಹಾಕುವ ಸಾಮರ್ಥ್ಯ ಕೇಂದ್ರಕ್ಕಿದೆ’

ಗಾಂಧಿ ನೇತೃತ್ವದ ಸ್ವಾತಂತ್ರ್ಯ ಚಳವಳಿಯನ್ನು ಬ್ರಿಟಿಷರೊಂದಿಗಿನ ಅಡ್ಜಸ್ಟ್​ಮೆಂಟ್ ಎಂದು ವ್ಯಾಖ್ಯಾನಿಸಿದ ಸಂಸದ ಹೆಗಡೆಯವರ ಹೇಳಿಕೆ ನೀಡಿದ ಆರೋಪದಡಿ ಸಂಸದ ಹೆಗಡೆ ವಿರುದ್ಧ ರಾಷ್ಟ್ರದ್ರೋಹದ ಕೇಸನ್ನೂ ಕಾಂಗ್ರೆಸ್ ದಾಖಲಿಸಿದ್ದು, ಸಂಸದ ಸದಸ್ಯತ್ವ ಅನರ್ಹಗೊಳಿಸಬೇಕೆಂದು ಲೋಕಸಭಾ ಸ್ಪೀಕರ್‌ಗೆ ಕಾಂಗ್ರೆಸ್ ದೂರು ನೀಡಿದೆ.

Related Video