Asianet Suvarna News Asianet Suvarna News

ಸಿದ್ದು-ಡಿಕೆಶಿ ನಡುವಿನ ಗುದ್ದಾಟಕ್ಕೆ ಕಾರಣವಾಯ್ತಾ ಕಾಂಗ್ರೆಸ್-ಜೆಡಿಎಸ್ ಮೇಯರ್ ಮೈತ್ರಿ?

ಮೈಸೂರು ಮೇಯರ್ ಪಟ್ಟಕ್ಕಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಡಿಕೆಶಿ ಮಾತಿನಂತೆ ಮೈತ್ರಿ ಮಾಡಿಕೊಳ್ಳಲಾಗಿದೆ ಅನ್ನೋ ಮಾಹಿತಿಯೂ ಹೊರಬಿದ್ದಿದೆ. ಆದರೆ ಈ ಮೈತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ ಅನ್ನೋ ಮಾತುಗಳು ಕೇಳಿ ಬಂದಿದೆ. ಇನ್ನು ಪಂಚ ರಾಜ್ಯಗಳ ಚುನಾವಣೆ ಸೇರಿದಂತೆ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Feb 26, 2021, 11:31 PM IST