Asianet Suvarna News Asianet Suvarna News

UGC ಪರೀಕ್ಷೆ ರದ್ದು ಮಾಡಿ: ರಾಹುಲ್ ಗಾಂಧಿ ಆಗ್ರಹ

ಕೊರೋನಾ ಎಲ್ಲರಿಗೂ ಸಂಕಷ್ಟವನ್ನು ತಂದೊಡ್ಡಿದೆ. ಇದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹೊರತಾಗಿಲ್ಲ. ಐಐಟಿ, ಯುಜಿಸಿಗಳಲ್ಲಿ ಪರೀಕ್ಷೆ ರದ್ದು ಮಾಡಿ ಮುಂದಿನ ಹಂತಕ್ಕೆ ಕಳಿಸಿ ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ನವದೆಹಲಿ(ಜು.10): ಕೊರೋನಾ ವೈರಸ್ ಜನಜೀವನವನ್ನು ಮಾತ್ರವಲ್ಲದೇ ಶೈಕ್ಷಣಿಕ ವರ್ಷದ ಮೇಲೆಯೇ ವ್ಯತಿರಿಕ್ತ ಪರಿಣಾಮಗಳನ್ನು ಬೀರಿದೆ. ಕೆಲವು ರಾಜ್ಯಗಳಲ್ಲಿ ಪ್ರಮುಖ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ.

ಕೊರೋನಾ ಎಲ್ಲರಿಗೂ ಸಂಕಷ್ಟವನ್ನು ತಂದೊಡ್ಡಿದೆ. ಇದರಿಂದ ಶಾಲಾ, ಕಾಲೇಜು ವಿದ್ಯಾರ್ಥಿಗಳು ಹೊರತಾಗಿಲ್ಲ. ಐಐಟಿ, ಯುಜಿಸಿಗಳಲ್ಲಿ ಪರೀಕ್ಷೆ ರದ್ದು ಮಾಡಿ ಮುಂದಿನ ಹಂತಕ್ಕೆ ಕಳಿಸಿ ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ನ ಮತ್ತೋರ್ವ ಶಾಸಕನಿಗೆ ಕೊರೋನಾ ಅಟ್ಯಾಕ್..!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ UGC ಪರೀಕ್ಷೆ ನಡೆಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಿಂದಿನ ಸಾಧನೆಯಾಧಾರದಲ್ಲಿ ವಿದ್ಯಾರ್ಥಿಗಳನ್ನು ಪ್ರಮೋಟ್ ಮಾಡಬೇಕು ಎಂದು ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
 

Video Top Stories