ಮಹಾರಾಷ್ಟ್ರದಲ್ಲಿ ಟ್ರೈ-ಆ್ಯಂಗಲ್ ಸರ್ಕಾರ?: ಬಿಜೆಪಿ ತಲೆ ಗಿರಗಿರ!

ಮಹಾರಾಷ್ಟ್ರದ ವಿಧಾನಸಭೆ ಚುನಾವಣಣೆ ಫಲಿತಾಂಶ ಬಂದು 15 ದಿನಗಳೇ ಕಳೆದಿವೆ. ಇದುವರೆಗೂ ಸರ್ಕಾರ ರಚಿಸುವಲ್ಲಿ ಬಿಜೆಪಿ-ಶಿವಸೇನೆ ವಿಫಲವಾಗಿದೆ. ಮೖತ್ರಿಕೂಟದ ಈ ವೈಮನಸ್ಸಿನ ಲಾಭ ಪಡೆಯಲು ಮುಂದಾಗಿರುವ ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ, ಶಿವಸೇನೆ ಜೊತೆಗೂಡಿ ಸರ್ಕಾರ ರಚಿಸುವ ಒಲವು ತೋರಿದೆ.

Share this Video
  • FB
  • Linkdin
  • Whatsapp

ಮುಂಬೈ(ನ.10):ಮಹಾರಾಷ್ಟ್ರದ ವಿಧಾನಸಭೆ ಚುನಾವಣಣೆ ಫಲಿತಾಂಶ ಬಂದು 15 ದಿನಗಳೇ ಕಳೆದಿವೆ. ಇದುವರೆಗೂ ಸರ್ಕಾರ ರಚಿಸುವಲ್ಲಿ ಬಿಜೆಪಿ-ಶಿವಸೇನೆ ವಿಫಲವಾಗಿದೆ. ಮೖತ್ರಿಕೂಟದ ಈ ವೈಮನಸ್ಸಿನ ಲಾಭ ಪಡೆಯಲು ಮುಂದಾಗಿರುವ ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ, ಶಿವಸೇನೆ ಜೊತೆಗೂಡಿ ಸರ್ಕಾರ ರಚಿಸುವ ಒಲವು ತೋರಿದೆ. ಮಹಾರಾಷ್ಟ್ರದಲ್ಲಿ ಕ್ಷಣಕ್ಷಣಕ್ಕೆ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಏನಾಗಲಿದೆ ಎಂಬ ಕುತೂಹಲ ಇಡೀ ದೇಶಾದ್ಯಂತ ಮನೆ ಮಾಡಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 

Related Video