Asianet Suvarna News Asianet Suvarna News

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ಮುಖ?

Oct 6, 2021, 5:14 PM IST

ನವದೆಹಲಿ(ಆ.06): ಕಾಂಗ್ರೆಸ್‌(Congess) ಬಿಜೆಪಿ(BJP) ಮಾದರಿಯನ್ನೇ ಜಾರಿಗೊಳಿಸಲು ಸಿದ್ಧತೆ ನಡೆಸುತ್ತಿದೆಯಾ? ಪಕ್ಷದ ಹಿರಿ ತಲೆಗಳಿಗೆ ಕಡ್ಡಾಯ ನಿವೃತ್ತಿಗೆ ಚಿಂತನೆ ನಡೆಸುತ್ತಿರುವುದೇ ಇಂತಹುದ್ದೊಂದು ಅನುಮಾನ ಸೃಷ್ಟಿಸಿದೆ. 

ಈ ನಿಟ್ಟಿನಲ್ಲಿ ಸಿದ್ಧತೆ ಆರಂಭಿಸಿರುವ ಕಾಂಗ್ರೆಸ್‌ ಯುವ ಮುಖ ಹಾಗೂ ಪಕ್ಷಕ್ಕೆ ನಿಷ್ಠರಾಗಿರುವವರಿಗೆ ಮಹತ್ವದ ಜವಾಬ್ದಾರಿ ನೀಡಲು ಮುಂದಾಗಿದೆ. ಸದ್ಯ ಪಕ್ಷ ಬಲವರ್ಧನೆಗೆ ಪೈಲಟ್(Sachin Pilot) ಅಥವಾ ಗೆಹ್ಲೋಟ್‌ಗೆ ಎಐಸಿಸಿ(AICC) ಅಧ್ಯಕ್ಷ ಸ್ಥಾನ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಕುರಿತಾದ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ

.