Asianet Suvarna News Asianet Suvarna News

ಅಯ್ಯಪ್ಪ ಭಕ್ತರಿಗೆ ಕಹಿ ಸುದ್ದಿ; ಈ ವರ್ಷ ಶಬರಿಮಲೆ ಯಾತ್ರೆಗಿಲ್ಲ ಅನುಮತಿ!

ಸ್ವಾಮಿ ಅಯ್ಯಪ್ಪನ ಮೇಲೂ ಕೊರೋನಾ ವೈರಸ್ ಕರಿನೆರಳು ಬಿದ್ದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ವರ್ಷದ ಶಬರಿಮಲೆ ಯಾತ್ರೆ ರದ್ದು ಮಾಡಲಾಗಿದೆ. ದೇವಸ್ಥಾನದ ಮಂಡಳಿಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ.

ನವದೆಹಲಿ(ಜೂ.12): ಸ್ವಾಮಿ ಅಯ್ಯಪ್ಪನ ಮೇಲೂ ಕೊರೋನಾ ವೈರಸ್ ಕರಿನೆರಳು ಬಿದ್ದಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಈ ವರ್ಷದ ಶಬರಿಮಲೆ ಯಾತ್ರೆ ರದ್ದು ಮಾಡಲಾಗಿದೆ. ದೇವಸ್ಥಾನದ ಮಂಡಳಿಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

ಕೊರೋನಾ ಸೋಂಕು ಸಮುದಾಯದ ಹಂತ ತಲುಪಿಲ್ಲ. ಭಾರತೀಯ ವೈದ್ಯಕೀಯ ಸಂಶೋದನಾ ಸಂಸ್ಥೆ ಈ ಹೇಳಿಕೆ ನೀಡಿದೆ. ಕೋವಿಡ್ 19 ತಡೆಗಟ್ಟುವ ವಿಚಾರದಲ್ಲಿ ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ICMR ತಿಳಿಸಿದೆ.

ಕೊರೋನಾ ಸಾವಿಗೆ ಜನರ ನಿರ್ಲಕ್ಷ್ಯವೇ ಕಾರ​ಣ: ಸಚಿವ ಸುಧಾಕರ್‌

ಇನ್ನು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಪ್ ಸಹೋದರನಿಗೂ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ.

Video Top Stories