ಸಂಕ್ರಾಂತಿಗೆ ಸಿಹಿಸುದ್ದಿ, ಕೋವಿಡ್ ಲಸಿಕೆ ವಿತರಣೆ ದಿನಾಂಕ ಘೋಷಿಸಿದ ಮೋದಿ

ಇಡೀ ದೇಶವೇ ಎದುರು ನೋಡುತ್ತಿರುವ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಜನವರಿ 16 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಮೊದಲಿಗೆ 3 ಕೋಟಿಯಷ್ಟಿರುವ ಆರೋಗ್ಯ ಸಿಬ್ಬಂದಿ ಹಾಗೂ ಮುಮಚೂಣಿಯಲ್ಲಿರುವ ಕೊರೊನಾ ಹೋರಾಟಗಾರರಿಗೆ ನೀಡಲಾಗುವುದು.

Share this Video
  • FB
  • Linkdin
  • Whatsapp

ಬೆಂಗಳೂರು (ಜ. 10): ಇಡೀ ದೇಶವೇ ಎದುರು ನೋಡುತ್ತಿರುವ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಜನವರಿ 16 ರಿಂದ ಅಧಿಕೃತವಾಗಿ ಆರಂಭವಾಗಲಿದೆ. ಮೊದಲಿಗೆ 3 ಕೋಟಿಯಷ್ಟಿರುವ ಆರೋಗ್ಯ ಸಿಬ್ಬಂದಿ ಹಾಗೂ ಮುಮಚೂಣಿಯಲ್ಲಿರುವ ಕೊರೊನಾ ಹೋರಾಟಗಾರರಿಗೆ ನೀಡಲಾಗುವುದು. ನಂತರ ಆರೋಗ್ಯ ಸಮಸ್ಯೆ ಹೊಂದಿರುವ ಹಾಗೂ 50 ವರ್ಷ ಮೇಲ್ಪಟ್ಟ ಸುಮಾರು 27 ಕೋಟಿ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುವುದು ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. 

ಸಂಪುಟ ಕಸರತ್ತು, ಸಿಎಂ ಪಟ್ಟಿಯಲ್ಲಿದೆ ಈ ಸಚಿವಾಕಾಂಕ್ಷಿಗಳ ಹೆಸರು, ಇಲ್ಲಿದೆ ಟ್ವಿಸ್ಟ್!

Related Video