ಎಲ್ಲಾ ಭಾರತೀಯರಿಗೆ ಕೊರೋನಾ ಲಸಿಕೆ, ಇದು ಮೋದಿ ಭರವಸೆ!

ಎಲ್ಲಾ ಭಾರತೀಯರಿಗೂ ಕೊರೋನಾ ಲಸಿಕೆ ನೀಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಯಾವಾಗ ಕೊರೋನಾ ಲ;ಸಿಕೆ ಲಭ್ಯವಾಗುತ್ತೋ ಆಗ ಒಬ್ಬರನ್ನೂ ಬಿಡದೇ ಎಲ್ಲರಿಗೂ ವ್ಯಾಕ್ಸಿನ್ ನಿಡುವುದಾಗಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಎಲ್ಲಾ ಭಾರತೀಯರಿಗೂ ಕೊರೋನಾ ಲಸಿಕೆ ನೀಡುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಯಾವಾಗ ಕೊರೋನಾ ಲ;ಸಿಕೆ ಲಭ್ಯವಾಗುತ್ತೋ ಆಗ ಒಬ್ಬರನ್ನೂ ಬಿಡದೇ ಎಲ್ಲರಿಗೂ ವ್ಯಾಕ್ಸಿನ್ ನಿಡುವುದಾಗಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಲ್ಲರಿಗೂ ಲಸಿಕೆ ನಿಡಲಾಗುತ್ತದೆ. ಇದಕ್ಕಾಗಿ ರಾಷ್ಟ್ರೀಯ ತಜ್ಞರ ತಂಡ ರಚಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ. ಲಸಿಕೆ ವಿತರಣೆ ಬಗ್ಗೆ ಆ ತಂಡ ಮಾರ್ಗಸೂಚಿ ರಚಿಸಲಿದೆ ಎಂದು ಆಂಗ್ಲ ಪತ್ರಿಕೆ ನಿಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

Related Video