ಮಹಾರಾಷ್ಟ್ರದಲ್ಲಿ ಸಂಪೂರ್ಣ ಲಾಕ್‌ಡೌನ್; ಸರ್ಕಾರದಿಂದ ಅಧೀಕೃತ ಘೋಷಣೆ ಸಾಧ್ಯತೆ!

ಮಹಾರಾಷ್ಟ್ರದಲ್ಲಿ ಕೊರೋನಾ ನಿಯಂತ್ರಣ ಮೀರಿದೆ. ಈಗಾಗಲೇ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧ ವಿದಿಸಿದರೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ತಜ್ಞರ ವರದಿ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದೀಗ ಅಧೀತ ಘೋಷಣೆ ಮಾಡಲು ಸಜ್ಜಾಗಿದ್ದಾರೆ. 15 ದಿನ ಮಹಾರಾಷ್ಟ್ರ ಸಂಪೂರ್ಣ ಲಾಕ್‌ಡೌನ್‌ಗೆ ಸರ್ಕಾರ ನಿರ್ಧರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.

First Published Apr 13, 2021, 5:13 PM IST | Last Updated Apr 13, 2021, 5:14 PM IST

ಮುಂಬೈ(ಏ.13): ಮಹಾರಾಷ್ಟ್ರದಲ್ಲಿ ಕೊರೋನಾ ನಿಯಂತ್ರಣ ಮೀರಿದೆ. ಈಗಾಗಲೇ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಫ್ಯೂ ಸೇರಿದಂತೆ ಹಲವು ನಿರ್ಬಂಧ ವಿದಿಸಿದರೂ ಕೊರೋನಾ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ತಜ್ಞರ ವರದಿ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇದೀಗ ಅಧೀತ ಘೋಷಣೆ ಮಾಡಲು ಸಜ್ಜಾಗಿದ್ದಾರೆ. 15 ದಿನ ಮಹಾರಾಷ್ಟ್ರ ಸಂಪೂರ್ಣ ಲಾಕ್‌ಡೌನ್‌ಗೆ ಸರ್ಕಾರ ನಿರ್ಧರಿಸಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.