ಕರ್ನಾಟಕದಲ್ಲಿ ಹೊಸ ರೂಲ್ಸ್ ಜಾರಿ; ಏನಿರುತ್ತೆ? ಏನಿರಲ್ಲ? ಸಂಪೂರ್ಣ ವಿವರ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿ ಭಾಷಣ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಕಾರ್ಯದರ್ಶಿ ರವಿ ಕುಮಾರ್ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಹಲವು ಕಟ್ಟು ನಿಟ್ಟಿನ ರೂಲ್ಸ್ ಜಾರಿಗೆ ತಂದಿದ್ದಾರೆ. ಏಪ್ರಿಲ್ 21 ರಿಂದ ಹೊಸ ರೂಲ್ಸ್ ಜಾರಿಯಾಗಲಿದ್ದು, ಮೇ.04ರ ವರೆಗೆ ಇರಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕರ್ನಾಟಕದಲ್ಲಿ ಯಾವ ಸೇವೆಗಳು ಇರಲಿದೆ? ಯಾವ ಸೇವೆ ಬಂದ್ ಆಗಲಿದೆ? ಈ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.

First Published Apr 21, 2021, 12:09 AM IST | Last Updated Apr 21, 2021, 12:09 AM IST

ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿ ಭಾಷಣ ಮಾಡಿದ ಬೆನ್ನಲ್ಲೇ ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಕಾರ್ಯದರ್ಶಿ ರವಿ ಕುಮಾರ್ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಹಲವು ಕಟ್ಟು ನಿಟ್ಟಿನ ರೂಲ್ಸ್ ಜಾರಿಗೆ ತಂದಿದ್ದಾರೆ. ಏಪ್ರಿಲ್ 21 ರಿಂದ ಹೊಸ ರೂಲ್ಸ್ ಜಾರಿಯಾಗಲಿದ್ದು, ಮೇ.04ರ ವರೆಗೆ ಇರಲಿದೆ. ಹೊಸ ಮಾರ್ಗಸೂಚಿ ಪ್ರಕಾರ ಕರ್ನಾಟಕದಲ್ಲಿ ಯಾವ ಸೇವೆಗಳು ಇರಲಿದೆ? ಯಾವ ಸೇವೆ ಬಂದ್ ಆಗಲಿದೆ? ಈ ಕುರಿತ ಸಂಪೂರ್ಣ ವಿವರ ಇಂದಿನ ನ್ಯೂಸ್ ಹವರ್ ವಿಡಿಯೋದಲ್ಲಿದೆ.

Video Top Stories