
ಭಾರತದಲ್ಲಿ ಸಾವಿರ ದಾಟಿದ ಕೊರೋನಾ ಸಾವು, ನವದೆಹಲಿ ಚಿಂತಾಜನಕ
ದೇಶದಲ್ಲಿ ಸಾವಿರ ದಾಟಿದ ಕೊರೋನಾ ಸಾವಿನ ಸಂಖ್ಯೆ/ ದೆಹಲಿಯಲ್ಲಿ ಮತ್ತಷ್ಟು ಹೆಚ್ಚಾದ ಆತಂಕ/ ದೇಶದಲ್ಲಿ 31 ಸಾವಿರ ಜನರಿಗೆ ಕೊರೋನಾ/ ಆರೋಗ್ಯ ಸಿಬ್ಬಂದಿಯಲ್ಲಿ ಕಾಣಿಸಿಕೊಂಡ ಕೊರೋನಾ
ನವದೆಹಲಿ(ಏ. 29) ಕೊರೋನಾ ವಿಚಾರದಲ್ಲಿ ಕರ್ನಾಟಕ ಕೊಂಚ ನಿರಾಳವಾಗಿರಬಹುದು. ಆದರೆ ಭಾರತದಲ್ಲಿ ಕೊರೋನಾ ಸಾವಿನ ಸಂಖ್ಯೆ ಸಾವಿರ ದಾಟಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗ್ರೀನ್ ಝೋನ್ ನಲ್ಲಿ ಯಾವುದಕ್ಕೆ ವಿನಾಯಿತಿ?
ದೇಶದಲ್ಲಿ 31 ಸಾವಿರ ಜನರಿಗೆ ಸೋಂಕಿದೆ. ದೆಹಲಿಯ ಆಸ್ಪತ್ರೆಯ 5 ಸಿಬ್ಬಂದಿಗೂ ಕೊರೋನಾ ಸೋಂಕು ತಗುಲಿದೆ. ನವದೆಹಲಿಯಲ್ಲಿ ಈಗಿರುವ ಪರಿಸ್ಥಿತಿ ಆತಂಕ ಹೆಚ್ಚು ಮಾಡಿದೆ.