ಕೊರೋನಾ ನಿಯಂತ್ರಣಕ್ಕೆ ಹೊಸ ರೂಲ್ಸ್, ವಿಚಾರಣೆಗೆ ಜಾರಕಿಹೊಳಿ ಚಕ್ಕರ್; News Hour ವಿಡಿಯೋ!

ಕರ್ನಾಟಕದಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಅತೀ ಹೆಚ್ಚು ಸಕ್ರೀಯ ಪ್ರಕರಣಗಳಲ್ಲಿ ಇದೀಗ ಮಹಾರಾಷ್ಟ್ರ ಬಳಿಕ ಕರ್ನಾಟಕ 2ನೇ ಸ್ಥಾನಕ್ಕೇರಿದೆ. ನಿಯಂತ್ರಣಕ್ಕೆ ಇದೀಗ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ.  ಇನ್ನು ರಮೇಶ್ ಜಾರಕಿಹೊಳಿ ಸಿಡಿ ಕೇಸ್, ಸಚಿವ ಈಶ್ವರಪ್ಪ ದೂರು ಸೇರಿದಂತೆ ನ್ಯೂಸ್ ಹವರ್ ಸಂಪೂರ್ಣ ಸುದ್ದಿ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

Related Video