News Hour ಹೋಟೆಲ್ ಮಾಲೀಕರ ಮತ್ತೊಂದು ಬೇಡಿಕೆ, ಕೊರೋನಾ, ಪಂಚರಾಜ್ಯ ಚುನಾವಣೆ

ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.22): ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ವಾಪಸ್ ಪಡೆದಿದ್ದೇ ತಡ ವ್ಯಾಪಾರಿಗಳು ಸಖತ್ ಖುಷಿಯಾಗಿದ್ದಾರೆ. ಇದರ ಮಧ್ಯೆ ಹೋಟೆಲ್ ಮಾಲೀಕರು ಹೊಸ ವರಸೆ ಬೇಡಿಕೆ ಇಟ್ಟಿದ್ದಾರೆ.

ಸಾರ್ವಜನಿಕರು ಕೋವಿಡ್ ನಿಯಮ ಪಾಲಿಸುತ್ತಿಲ್ಲ,ಇದರಿಂದ ರಾಜ್ಯದಲ್ಲಿ ಕೊರೋನಾ ಸೊಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

Panchamasali Peetha ಪಂಚಮಸಾಲಿ 3ನೇ ಪೀಠ ವಿವಾದ, ಸ್ವಾಮೀಜಿಗೆ ಮುರಗೇಶ್ ನಿರಾಣಿ ತಿರುಗೇಟು

ಮುರುಗೇಶ್ ನಿರಾಣಿ ಸಿಎಂ ಆಗುವುದಕ್ಕೆ 3ನೇ ಪಂಚಮಸಾಲಿ ಪೀಠ ಸ್ಥಾಪಿಸಲು ನೆರವಾಗುತ್ತಿದ್ದಾರೆ ಎಂದು ಜಯ ಮೃತ್ಯುಂಜಯ ಸ್ವಾಮೀಜಿ ಹೊಸ ಬಾಂಬ್ ಸಿಡಿಸಿದ್ದಾರೆ.

ಪಂಚರಾಜ್ಯ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ ಡ್ಯಾಮೇಜ್ ಆಗುವ ಹೇಳಿಕೆಯೊಂದನ್ನ ಪ್ರಿಯಾಂಕ ವಾದ್ರಾ ಕೊಟ್ಟು ಇದೀಗ ಯೂಟರ್ನ್ ಹೊಡೆದಿದ್ದಾರೆ. 

Related Video