Asianet Suvarna News Asianet Suvarna News

ಕೊರೋನಾ ಸೋಂಕು: 9ರಿಂದ 7ನೇ ಸ್ಥಾನಕ್ಕೆ ಜಿಗಿಯುತ್ತಾ ಭಾರತ..?

ಅತಿಹೆಚ್ಚು ಕೊರೋನಾ ಸೋಂಕಿತ ದೇಶಗಳ ಪೈಕಿ ಭಾರತ ಸದ್ಯ 9ನೇ ಸ್ಥಾನದಲ್ಲಿದ್ದು,  ಭಾನುವಾರವಾದ ಇಂದು 7ನೇ ಸ್ಥಾನಕ್ಕೆ ಜಿಗಿಯುವ ಸಾಧ್ಯತೆಯಿದೆ. ಭಾರತದಲ್ಲೀಗ 1,81,827 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಟೆಸ್ಟಿಂಗ್ ಹೆಚ್ಚಳದಿಂದಾಗಿ ಸೋಂಕು ಪತ್ತೆ ಕೂಡಾ ಹೆಚ್ಚಾಗುತ್ತಿದೆ.

ನವದೆಹಲಿ(ಮೇ.31): ಡೆಡ್ಲಿ ಕೊರೋನಾ ವೈರಸ್ ದೇಶದಲ್ಲಿ ರಾಕೆಟ್ ವೇಗದಲ್ಲಿ ಹಬ್ಬುತ್ತಿದ್ದು, ಸೋಂಕಿತರ ಸಂಖ್ಯೆ ಒಂದೂವರೆ ಲಕ್ಷದ ಗಡಿದಾಟಿದೆ. ಭಾರತದಲ್ಲಿ ಸರಾಸರಿ ಪ್ರತಿನಿತ್ಯ 8 ಸಾವಿರ ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಿವೆ.

ಅತಿಹೆಚ್ಚು ಕೊರೋನಾ ಸೋಂಕಿತ ದೇಶಗಳ ಪೈಕಿ ಭಾರತ ಸದ್ಯ 9ನೇ ಸ್ಥಾನದಲ್ಲಿದ್ದು,  ಭಾನುವಾರವಾದ ಇಂದು 7ನೇ ಸ್ಥಾನಕ್ಕೆ ಜಿಗಿಯುವ ಸಾಧ್ಯತೆಯಿದೆ. ಭಾರತದಲ್ಲೀಗ 1,81,827 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ದೇಶದಲ್ಲಿ ಟೆಸ್ಟಿಂಗ್ ಹೆಚ್ಚಳದಿಂದಾಗಿ ಸೋಂಕು ಪತ್ತೆ ಕೂಡಾ ಹೆಚ್ಚಾಗುತ್ತಿದೆ.

ರಾಜ್ಯದಲ್ಲಿಂದು ಮೂರು ಸಾವಿರದ ಗಡಿ ದಾಟುತ್ತಾ ಕೊರೋನಾ?

7ನೇ ಸ್ಥಾನದಲ್ಲಿರುವ ಫ್ರಾನ್ಸ್‌ನಲ್ಲಿ ಪ್ರತಿನಿತ್ಯ ಸರಾಸರಿ 2 ಸಾವಿರ ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗುತ್ತಿವೆ. ಇನ್ನು ಎಂಟನೇ ಸ್ಥಾನದಲ್ಲಿರುವ ಜರ್ಮನಿಯಲ್ಲಿ ಪ್ರತಿನಿತ್ಯ ಒಂದು ಸಾವಿರ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಆದರೆ ಭಾರತದಲ್ಲಿ ಕೊರೋನಾ ಶರವೇಗದಲ್ಲಿ ಮುನ್ನುಗ್ಗುತ್ತಿದೆ. 

Video Top Stories