Asianet Suvarna News Asianet Suvarna News

ಕರ್ನಾಟಕದಲ್ಲಿ ಅಪಾಯದ ಮಟ್ಟ ಮೀರಿತು ಕೊರೋನಾ; ಒಂದೇ ದಿನ 596 ಮಂದಿ ಸಾವು!

ಜನತಾ ಕರ್ಪ್ಯೂ, ಲಾಕ್‌ಡೌನ್ ಸೇರಿದಂತೆ ಹಲವು ಕಟ್ಟು ನಿಟ್ಟಿನ ಕ್ರಮಗಳ ಜಾರಿ ಮಾಡಿದ್ದರೂ, ಕರ್ನಾಟಕದಲ್ಲಿ ಕೊರೋನ ಸಾವಿನ ಸಂಖ್ಯೆ ಇಳಿಕೆಯಾಗಿಲ್ಲ. ಪ್ರಕರಣ ಸಂಖ್ಯೆ ಕೊಂಚ ಕಡಿಮೆಯಾಗಿದ್ದರೂ ನಿರೀಕ್ಷಿತ ಮಟ್ಟ ತಲುಪಿಲ್ಲ. ಇದರ ನಡುವೆ ಬ್ಲಾಕ್ ಫಂಗಸ್ ರೋಗ ಕೂಡ ಆತಂಕ ತಂದಿಟ್ಟಿದೆ. ಬೆಡ್ ಬ್ಲಾಕಿಂಗ್ ದಂಧೆ, ಲೌಕ್‌ಡೌನ್ ಪರಿಹಾರ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

May 10, 2021, 11:31 PM IST